ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವ್ಯಾಸಪೀಠ

ಉಚ್ಚಾರಣೆ: vyāsa pīṭha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a seat on which the commentators (of sacred texts) used to sit.

  2. 2.
    noun

    an X-shaped support to hold books while reading.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (study) a kind of stool on which a book is placed while reading [see Fig.] [Sk.] book stand

ಕಿಟ್ಟೆಲ್ ನಿಘಂಟು

  1. 1.

    a kind of stool on which the book is placed in reading (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಾಷಣಕಾರರು ಅಥವಾ ವ್ಯಾಖ್ಯಾನಕಾರರು ಕುಳಿತುಕೊಳ್ಳುವ ಪೀಠ,- ಉನ್ನತಾಸನ.
    2. (ಪವಿತ್ರ ಗ್ರಂಥಗಳ ಪಠಣ ಮಾಡುವಾಗ) ಪುಸ್ತಕವನ್ನು ಒರಗಿಸಿ ಇಟ್ಟುಕೊಳ್ಳುವ ಮರದ ಒಂದು ಉಪಕರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada