ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ವ್ಯುತ್ಪತ್ತಿ

ಉಚ್ಚಾರಣೆ: vyutpatti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (gram.) the origin and development of a word; etymology.

  2. 2.
    noun

    skill; proficiency.

  3. 3.
    noun

    scholarship; erudition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (ling.) ವ್ಯಾಸಪೀಠ etymology, derivation (of a word) 2 (study) erudition, scholarship, learning ű ಅವನಿಗೆ ವ್ಯಾಕರಣದ ವ್ಯುತ್ಪತ್ತಿ ಚೆನ್ನಾಗಿದೆ. He has a good erudition in grammar.

ಕಿಟ್ಟೆಲ್ ನಿಘಂಟು

  1. 1.

    = ವಿತ್ಪತ್ತಿ. production, origin; derivation (of words from roots, etc.), etymology (My.). 2, conversancy with or proficiency in (literature or science); scholarship, learning. see ಶಾಸ್ತ್ರ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಬ್ದದ ಹುಟ್ಟು,- ಮೂಲ.
    2. ಪರಿಣತಿ.
    3. ಪಾಂಡಿತ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada