ಶಂಕುಸ್ಥಾಪನೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a planting of a wooden piece (of the tree Acacia suma) or laying of a foundation stone at the time of starting a building construction work.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(arch.) laying the foundation
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಟ್ಟಡಗಳನ್ನು ಕಟ್ಟುವುದಕ್ಕೆ ಮುಂಚೆ ಖದಿರ ಮೊದಲಾದ ಮರಗಳಿಂದ ಮಾಡಿದ ಗೂಟ ಅಥವಾ ಅಡಿಗಲ್ಲನ್ನು ಇಡುವ ಒಂದು ಸಾಂಪ್ರದಾಯಿಕ ವಿಧಿ,- ಸಮಾರಂಭ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada