ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಂಖಿನಿ

ಉಚ್ಚಾರಣೆ: śankhini

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of semi-divine being or fairy.

  2. 2.
    noun

    the shell of some oysters or other vivalve mollusks, in which pearls are formed.

  3. 3.
    noun

    name of an astral tube, in the body, carrying prāṇa (nerve current).

  4. 4.
    noun

    the grass Andropogon aciculatus ( = Chrysopogon aciculatus) of Poaceae family.

  5. 5.
    noun

    the plant Cissampelos hexandra.

  6. 6.
    noun

    one of the four classes into which women are divided (as per the science of erotica).

ಕಿಟ್ಟೆಲ್ ನಿಘಂಟು

  1. 1.

    (fem. of ಶಂಖಿ). the grass Andropogon aciculatus Roxb.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಪ್ಸರೆ.
    2. ಮುತ್ತಿನ ಚಿಪ್ಪು.
    3. ದೇಹದಲ್ಲಿರುವ ಪ್ರಧಾನವಾದ ನಾಡಿಗಳಲ್ಲಿ ಒಂದು.
    4. ಕಡಿಯಾಲದ ಗಿಡ.
    5. (ಕಾಮಶಾಸ್ತ್ರದ ರೀತಿಯಲ್ಲಿ) ನಾಲ್ಕು ಬಗೆಯ ಸ್ತ್ರೀಜಾತಿಗಳಲ್ಲಿ ಒಂದು ಮತ್ತು ಆ ಜಾತಿಗೆ ಸೇರಿದ ಹೆಣ್ಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada