ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಕಪುರುಷ

ಉಚ್ಚಾರಣೆ: śaka puruṣa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any person, in whose name an era is reckoned.

  2. 2.
    noun

    a most important man of a period in some field, whose influence remains to be effective for a long time; an epoch-making man.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಕೆಯನ್ನು ಪ್ರಾರಂಭಿಸಲು ಕಾರಣನಾದ ವ್ಯಕ್ತಿ.
    2. ಒಂದು ಕಾಲದ ಅತ್ಯಂತ ಸತ್ತ್ವಶಾಲಿಯಾದ ವ್ಯಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada