ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಕ್ವರಿ

ಉಚ್ಚಾರಣೆ: śakvari

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a finger.

  2. 2.
    noun

    the act of touching or holding with one's fingers.

  3. 3.
    noun

    a waist-belt; a girdle.

  4. 4.
    noun

    a cow.

  5. 5.
    noun

    a kind of hymns (ep. of the Mahānāmni verses belonging to the Śakvara Sāma veda.

  6. 6.
    noun

    (pros.) a metrical verse having fourteen syllables in each line.

ಕಿಟ್ಟೆಲ್ ನಿಘಂಟು

  1. 1.

    N. of a type of metres (Ch.; ಛನ್ದ, ಛನ್ದೋಭೇದ Nn. 58; ಛನ್ದಸ್ Mr. 362; ಛನ್ದ Mr. 520). 2, a cow (ಪಶು 58; 520). 3, the vēdānta (ವೇದ 58, one MS. ವೇದಾನ್ತ; ವೇದಾನ್ತ 520).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವರ್ಣಛಂದಸ್ಸಿನ ಇಪ್ಪತ್ತಾರು ಬಗೆಯ ಛಂದಸ್ಸಿನಲ್ಲಿ, ಪಾದವೊಂದಕ್ಕೆ ಹದಿನಾಲ್ಕು ಅಕ್ಷರಗಳುಳ್ಳ ಒಂದು ಸಮವೃತ್ತ.
    2. ಹಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada