ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶತಪಥ

ಉಚ್ಚಾರಣೆ: śata patha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a walking a short distance to and fro several times.

  2. 2.
    noun

    the well known brāhmaṇa (Samskřta text, containing one hundred chapters) attached to Vājasanēyi samhita (Śukla yajurvēda).

  3. 3.
    noun

    ಶತಪಥ ಹಾಕು śatapatha hāku to walk a short distance to and fro reteadedly several times.

ಕಿಟ್ಟೆಲ್ ನಿಘಂಟು

  1. 1.

    a hundred paths or lectures (adhyāyas).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೂರು ಅಧ್ಯಾಯಗಳನ್ನೊಳ ಗೊಂಡ, ಶುಕ್ಲಯಜುರ್ವೇದಕ್ಕೆ ಸಂಬಂಧಿಸಿದ ಒಂದು ಬ್ರಾಹ್ಮಣಗ್ರಂಥ.
    2. ಅನೇಕ ಹೆಜ್ಜೆಗಳನ್ನು ಅತ್ತಿಂದಿತ್ತ ಇತ್ತಿಂದತ್ತ ಹಾಕುವಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada