ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶರಬತ್ತು

ಉಚ್ಚಾರಣೆ: śarabattu
ಮೂಲ: Ar.-Pe. šarbat

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a fruit-juice made using the juice of certain fruits (as grapes, lime orange,etc.), sugar, essence, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (drink) fruit juice, mostly made of lime, sugar, diluted with water, ice, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ನಿಂಬೆ, ಕಿತ್ತಳೆ, ದ್ರಾಕ್ಷಿ ಮೊದಲಾದ) ಹಣ್ಣುಗಳ ರಸವನ್ನು ನೀರಿಗೆ ಮಿಶ್ರಮಾಡಿ ಅದಕ್ಕೆ ಸಕ್ಕರೆ, ಏಲಕ್ಕಿ ಮುಂತಾದುವನ್ನು ಸೇರಿಸಿ ತಯಾರಿಸುವ ಪಾನೀಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada