ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಾಟಿ

ಉಚ್ಚಾರಣೆ: śaṭi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಶಾಟ1.

  2. 2.
    noun

    a loose long cloth to cover the upper portion of the body or worn loosely above the upper garment.

  3. 3.
    noun

    the safron-cloth used by mendicants, monks and other religious or saintly persons.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear) 1 garment, cloth 2 upper garment of saffron colour worn by ascetics

ಕಿಟ್ಟೆಲ್ ನಿಘಂಟು

  1. 1.

    = ಚಾಟಿ, ಸಾಟಿ 1. cloth. 2, an upper or outer garment (ಬೃಹತಿಕೈ, ವೈಕಕ್ಷ, ಪೂದವ ಉತ್ತರಾಸಂಗ Mr. 256); the cloth of Sannyāsis dyed with red ochre (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಟ್ಟೆ.
    2. ಮೇಲುಹೊದಿಕೆ.
    3. ಸಂನ್ಯಾಸಿಗಳು ಉಡುವ ಕಾವಿ ಬಣ್ಣದ ಬಟ್ಟೆ.
    4. ಪಂಚೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada