ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಾಲು

ಉಚ್ಚಾರಣೆ: śalu
ಮೂಲ: Pe. šāl

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an oblong, woolen cloth, used as a covering for the head and shoulders for warming purpose; a shawl.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cover) shawl

ಕಿಟ್ಟೆಲ್ ನಿಘಂಟು

  1. 1.

    ಶಾಲ 1, ಶಾಲುವೈ, ಷಾಲು. a woolen shawl (My.; B. 3, 9; 4, 164; Mhr., H. ಶಾಲ). ಶಾಲು ಹೌದ್ದವನಾದರೂ ಹಾಲು ಬಿಟ್ಟಾನೇ? -ಶಾಲು ಸಕಲಾತಿ ತೇಲಿ ಹೋಗುವಾಗ ಕವುದಿ ತನ್ನ ಗತಿಯೇನು ಅನ್ದಿತು (Prvs.). — ಶಾಲುಜೋಡು. a double shawl (My., also ಜೋಡಿ). — ಶಾಲುನಾಮೈ. = ಶಾಲು. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಣ್ಣೆಯಿಂದ ಮಾಡಿದ ಹೊದೆಯುವ ವಸ್ತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada