ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಿಕ್ಷೆ

ಉಚ್ಚಾರಣೆ: śikṣe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the process of training and developing the knowledge, skill, mind, character, etc., by formal schooling; teaching; education.

  2. 2.
    noun

    the action or method of one who trains (another in a particular trade, in usage of something, etc.).

  3. 3.
    noun

    a punishing or being punished; punishment; ಶಿಕ್ಷೆ ವಿಧಿಸು śikṣe vidhisu = ಶಿಕ್ಷಿಸು - 3; ಶಿಕ್ಷೆಕೊಡು śikṣe koḍu = ಶಿಕ್ಷಿಸು - 3.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (edu.) education, teaching or learning 2 (punish) punishment đ 3 (ling.) science which teaches the proper pronunciation of words and law of euphony, one of six Vēdāṃgas

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಲಿಕೆ.
    2. ತರಬೇತು.
    3. ದಂಡನೆ.
    4. ಆರುಬಗೆಯ ವೇದಾಂಗಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada