ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಿರಸಾ

ಉಚ್ಚಾರಣೆ: śirasā
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    obidiently and faithfully; with humility; without arrogance.

  2. 2.
    adverb

    ಶಿರಸಾವಹಿಸು śirasāvahisu = ಶಿರಸಾವಹಿಸಿಕೊಳ್ಳು; ಶಿರಸಾವಹಿಸಿಕೊಳ್ಳು śirasāvahisikoḷḷu to accept something (as a task, responsibility, etc.) obdiently.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (soc.) “with the head”, with profound reverence, with humble submission

ಕಿಟ್ಟೆಲ್ ನಿಘಂಟು

  1. 1.

    with the head: with profound reverence or humble submission (Mhr.). — ಶಿರಸಾ ಮಾನ್ಯ ಮಾಡಿ ಕೌಳ್ಳು. to honour highly (G., preface; My.). — ಶಿರಸಾ ವಹಿಸು. = ಶಿರದಲಿ ಧರಿಸು. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada