ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಿಲಾಮುದ್ರಣ

ಉಚ್ಚಾರಣೆ: śilāmudraṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a print made from a flat stone or metal plate by a method based on the repulsion between grease and water; a lithograph.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (print) lithography

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮಸಿ ಯಿಂದ ಅಕ್ಷರಗಳನ್ನೂ ನಕ್ಷೆಯ ರೇಖೆಗಳನ್ನೂ ತೆಗೆಯಲು ಉಪಯೋಗಿಸುವ ಕಲ್ಲಿನ ಸಾಧನ ಮತ್ತು ಅದರಿಂದ ಮಾಡುವ ಮುದ್ರಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada