ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶಿಲ್ಪಿಗ

ಉಚ್ಚಾರಣೆ: śilpiga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಶಿಲ್ಪಿ1 - 2 & 3.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (art) ⦅ f. ಶಿಲ್ಪಿಗಳು⦆person who is engaged in a formative or plastic art (sculptor, carver, architect, designer, artisan, engineer and the like)

ಕಿಟ್ಟೆಲ್ ನಿಘಂಟು

  1. 1.

    Tbh. of ಶಿಲ್ಪಿಕ. (B. 4, 151; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಲ್ಲು, ಲೋಹ ಇತ್ಯಾದಿಗಳಲ್ಲಿ ವಿಗ್ರಹ ಮುಂತಾದುವನ್ನು ಕಡೆಯುವವನು,- ಕೆತ್ತುವವನು.
    2. ಸೇತುವೆ, ಕಟ್ಟಡ ಮುಂತಾದುವುಗಳ ನಿರ್ಮಾಣಕಾರ್ಯದ ನಿರ್ದೇಶಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada