ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶೋಣಿತ

ಉಚ್ಚಾರಣೆ: śoṇita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಶೋಣ2 - 7.

  2. 2.
    adjective

    = ಶೋಣ1.

  3. 3.
    noun

    the dried, aromatic stigmas of the perennial plant Crocus sativus of Iridaceae family, used in flavouring and colouring foods, and formerly in medicine; saffron powder.

  4. 4.
    noun

    a reproductive cell produced by women; the ovum; the egg.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (colour) red, crimson n. (tissue) blood

ಕಿಟ್ಟೆಲ್ ನಿಘಂಟು

  1. 1.

    = ಶ್ರೋಣಿತ red, crimson, purple; blood (ಕಿನ್ನೀರ್, ರಗುತ, ನೈತ್ತರ್ Śm. 44, originally ಶ್ರೋಣಿತ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೆತ್ತರು.
    2. ಸ್ತ್ರೀಯ ಗರ್ಭಾಣು,- ಅಂಡಾಣು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada