ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶ್ಮಶಾನ

ಉಚ್ಚಾರಣೆ: śmaśana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a place for the burial or cremation of the dead; a graveyard; a cemetry or crematory.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (death) burning ground, burial ground, crematory, crematorium [Sk.] = ಗೋರಿಸ್ಥಾನ, ಸುಡುಗಾಡು (gōristʰāna, suḍugāḍu) þcol.ß

ಕಿಟ್ಟೆಲ್ ನಿಘಂಟು

  1. 1.

    = ಮಸಣ, ಮಸಾಣ. a cemetery, a burning or burial ground. ಪರಮೇಶ್ವರನಾದರೂ ಶ್ಮಶಾನ ತಪ್ಪಲಿಲ್ಲ. -ಪಾಷಾಣದ ಭೋಗ, ಶ್ಮಶಾನದ ಸ್ಥಿತಿ ಯಾರು ಬಲ್ಲರು? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸುಡುಗಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada