ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶ್ರೀಖಂಡ

ಉಚ್ಚಾರಣೆ: śrī khaṇḍa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಶ್ರೀಗಂಧ - 1 & 3.

  2. 2.
    noun

    a sweet dish made using curds, sugar, saffron powder, cardamom, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sweet) a sweet dish made of dehydrated curd, which is made into a paste and mixed with almonds, saffron and cardamom

ಕಿಟ್ಟೆಲ್ ನಿಘಂಟು

  1. 1.

    = ಸಿರಿಕಣ್ಡ. sandal-wood (ಸಿರಿಗನ್ದ Hlā.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶ್ರೀಗಂಧದ ಮರ.
    2. ಶ್ರೀಗಂಧದ ಕೊರಡನ್ನು ತೇದು ಮಾಡಿದ ಲೇಪನ ವಸ್ತು,- ಗಂಧ.
    3. (ಗಟ್ಟಿಯಾದ ಕೆನೆಮೊಸರಿಗೆ ಸಕ್ಕರೆ, ಏಲಕ್ಕಿಪುಡಿ, ಕೇಸರಿ ಮುಂತಾದುವನ್ನು ಹಾಕಿ ತಯಾರಿಸುವ) ಒಂದು ಬಗೆಯ ಸಿಹಿಖಾದ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada