ಶ್ರೀಮುದ್ರೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
any of the symbols of Viṣṇu, as his conch, disc-weapon, mace or lotus.
-
2.
noun
a sign of any of these branded with a piece of hot iron on the bodies of Vaiṣṇava people.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಿಷ್ಣುವಿನ ಶಂಖ, ಚಕ್ರ, ಗದೆ, ಪದ್ಮ ಮೊದಲಾದ ಲಾಂಛನ.
2. ವೈಷ್ಣವರ ಲಾಂಛನವಾದ ಶಂಖ, ಚಕ್ರ, ಗದೆ, ಪದ್ಮ ಮೊದಲಾದುವುಗಳ ಗುರುತುಳ್ಳ (ಲೋಹದ) ಸಾಧನ ಮತ್ತು ಆ ಸಾಧನದಿಂದ ದೇಹದ ಮೇಲೆ ಧರಿಸುವ ಗುರುತು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada