ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಶ್ರೀವೃಕ್ಷ

ಉಚ್ಚಾರಣೆ: śrīvřkṣa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tree Aegle marmelos of Rutaceae family; beal tree.

  2. 2.
    noun

    the tree Ficus religiosa of Moraceae family; the Peepul tree.

  3. 3.
    noun

    any auspicious sign or mark.

  4. 4.
    noun

    a horse having a curl of hairs on its neck, considered as an auspicious sign.

ಕಿಟ್ಟೆಲ್ ನಿಘಂಟು

  1. 1.

    the sacred fig-tree, Ficus religiosa Lin. (Bp. 40, 72). 2, a ring or curl of hair on the chest and forehead of a horse.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅರಳಿಮರ.
    2. ಶುಭಲಕ್ಷಣಸೂಚಕವಾದ ಚಿಹ್ನೆ.
    3. ಕುದುರೆಯ ಕೊರಳಿನಲ್ಲಿರುವ ಶುಭ ಸೂಚಕವಾದ ಸುರುಳಿಗೂದಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada