ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಷಡ್ದರ್ಶನ

ಉಚ್ಚಾರಣೆ: ṣaḍdarśana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the six principal schools of Indian philosophy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (phil.) the six systems of Indian philosophy

ಕಿಟ್ಟೆಲ್ ನಿಘಂಟು

  1. 1.

    = ಷಡುದರುಸನ, ಷಡುದರ್ಶನ. the six recognized systems of philosophy; pūrvamīmāṁsa (by Jaimini), uttaramīmāṁsā (or vēdānta, by Bādarāyana), nyāya (by Gōtama), vaiśēṣika (by kaṇāda), sāṅkhya (by Kapila), and yōga (by Patañjali; ತೀರ್ಥ, ದರ್ಶನ, ಷಡುದರುಸನ, ಆರು ದರ್ಶನ Nn. 48).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನ್ಯಾಯ, ವೈಶೇಷಿಕ, ಸಾಂಖ್ಯ, ಯೋಗ, ವೇದಾಂತ ಮತ್ತು ಪೂರ್ವ ಮೀಮಾಂಸೆ ಎಂಬ ಆರು ಬಗೆಯ ದರ್ಶನಗಳು.

  2. 2.

    ನ್ಯಾಯ, ವೈಶೇಷಿಕ, ಸಾಂಖ್ಯ, ಯೋಗ, ವೇದಾಂತ ಮತ್ತು ಪೂರ್ವ ಮೀಮಾಂಸೆ ಎಂಬ ಆರು ಬಗೆಯ ದರ್ಶನಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada