ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಷರತ್ತು

ಉಚ್ಚಾರಣೆ: ṣarattu
ಮೂಲ: Ar. šarṭ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a pledge of a forfeit risked on some uncertain outcome; a wager; a bet.

  2. 2.
    noun

    anything called for as a requirement before the performance or completion of something else; a stipulation; a condition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (jur.) condition, proviso ű ಹುಡುಗಿಯ ಅಪ್ಪ ನಮ್ಮ ಮದುವೆಗೆ ನಾನು ಮುಸ್ಲಿಮು ಆಗಬೇಕೆಂಬ ಷರತ್ತನ್ನು ಹಾಕಿದರು. The girl’s father laid down the condition that I should become a Muslim for our marriage. [Ar. šarṭ] = ಶರತ್ತು (śarattu)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕರಾರು.

  2. 2.

    ಕರಾರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada