ಸಂಕಲ್ಪಮಾಡು
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ನಿರ್ಣಯಿಸು.
2. ಯಾವುದಾದರೂ ಶಾಸ್ತ್ರವಿಧಿಯನ್ನು ಕೈಗೊಳ್ಳುವ ಮೊದಲು ಮಂತ್ರೋಚ್ಚಾರಪೂರ್ವಕವಾದ ಪ್ರತಿಜ್ಞಾವಿಧಿ ಯನ್ನು ಆಚರಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada