ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಕಲ್ಪಿಸು

ಉಚ್ಚಾರಣೆ: sankalpisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to take a firm decision on; to determine; to resolve.

  2. 2.
    verb

    to make available to supply; to provide something to or someone with something.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (wish) to determine, to resolve 2 (prom.) to vow, to take an oath ű ಚಾಣಕ್ಯ ನಂದರನ್ನು ಸಂಹರಿಸಲು ಸಂಕಲ್ಪಿಸಿದ. Chanakya vowed to destroy Nandas.

ಕಿಟ್ಟೆಲ್ ನಿಘಂಟು

  1. 1.

    to will, to purpose, to resolve (My.); to wish for, to desire, to strive after (Bp. 2, 19).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಯಸು.
    2. ಒದಗಿಸು.
    3. ಯಾವುದಾದರೂ ಶಾಸ್ತ್ರವಿಧಿಯನ್ನು ಕೈಗೊಳ್ಳುವ ಮೊದಲು ಮಂತ್ರೋಚ್ಚಾರಪೂರ್ವಕವಾಗಿ, ಸಾಂಪ್ರ ದಾಯಿಕ ಪ್ರತಿಜ್ಞಾವಿಧಿಯನ್ನು ಆಚರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada