ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಕಷ್ಟ

ಉಚ್ಚಾರಣೆ: sankaṣṭa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact or condition of being difficult; difficulty.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) 1 crisis, difficult situation ű ರಾಮಣ್ಣ ಆರ್ಥಿಕ ಸಂಕಷ್ಟದಲ್ಲಿ ಸಿಲ್ಕಿದ್ದಾನೆ. Ramanna is entangled in financial crisis 2 situation in a dilemma ű ಶಾಲೆಗೆ ರಜೆ ಕೊಡಬೇಕೋ ಕೊಡಬಾರದೋ ಎಂಬ ಸಂಕಷ್ಟದಲ್ಲಿ ಮುಖ್ಯಾಧ್ಯಾಪಕರು ಸಿಲ್ಕಿದ್ದಾರೆ. The head master is caught in a dilemma whether to declare a holiday for the school or not.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೊಂದರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada