ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಕ್ರಾಂತಿ

ಉಚ್ಚಾರಣೆ: sankrānti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಂಕ್ರಮಣ - 5, 6 & 7.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    [ səŋkrɐːnti] n. (cal.) winter solstice

ಕಿಟ್ಟೆಲ್ ನಿಘಂಟು

  1. 1.

    = ಸಂಕ್ರಮಣ. passage of the sun or planetary bodies from one sign into another, etc. (ಸೂರ್ಯಮಾರ್ಗ G.), especially the ಮಕರಸಂಕ್ರಾನ್ತಿ (My.). 2, = ಸಂಕ್ರಾನ್ತಿಹಬ್ಬ (G.). ಎನ್ತೈನ್ತವರು ಅನ್ತೇ ಹೋದರು, ಸಂಕ್ರಾನ್ತಿ ಬನ್ದು ಹುಳಿದೋಸೈ ಬೇಡಿತು (Prv.). see B. 5, 309. — ಸಂಕ್ರಾನ್ತಿಹಬ್ಬ. the ಪೌಂಗಲುಹಬ್ಬ, held on ಮಕರಸಂಕ್ರಾನ್ತಿ (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ದಾಟುವ ಸಮಯ.
    2. ಸೂರ್ಯನು ಮಕರರಾಶಿಯನ್ನು ಪ್ರವೇಶಿಸುವ ದಿನ ಮತ್ತು ಅಂದು ಆಚರಿಸುವ ಹಬ್ಬ.
    3. ಪರ್ವಕಾಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada