ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಕ್ರಾಂತಿವೃತ್ತ

ಉಚ್ಚಾರಣೆ: sankrānti vřtta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    either of the two imaginary circles drawn on the celestial sphere where the sun is farthest north or south of the celestial equator; tropic.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.) Tropic of Cancer or Tropic of Capricorn

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಭೂಮಧ್ಯರೇಖೆಯ ಉತ್ತರಕ್ಕೆ ಅಥವಾ ದಕ್ಷಿಣಕ್ಕೆ ಸೂರ್ಯನು ಚಲಿಸುವುದನ್ನು ಸೂಚಿಸುವಂತೆ ಭೂಪಟದ ಅಥವಾ ಗೋಳದ ಮೇಲೆ ಎಳೆದಿರುವ ಗೆರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada