ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಗಟಿ

ಉಚ್ಚಾರಣೆ: sangaṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    flour of rāgi or other rain cooked and made in to a ball and served as food.

  2. 2.
    noun

    = ಸಂಗಡಿ3.

  3. 3.
    noun

    a thin gruel.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರಾಗಿ ಮುಂತಾದ ಧಾನ್ಯಗಳ ಹಿಟ್ಟಿನಿಂದ ತಯಾರಿಸಿದ ಮುದ್ದೆ.
    2. ತೆಳು ವಾದ ಗಂಜಿ,- ಅಂಬಲಿ.
    3. ಈಜು ಬುರುಡೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada