ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಗಾತ

ಉಚ್ಚಾರಣೆ: sangāta
ಮೂಲ: ?, cf M. sāṃgātī̃

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಂಗಡ1.

  2. 2.
    adverb

    = ಸಂಗಡ2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (soc.) together ű ಇಬ್ಬರೂ ಸಂಗಾತ ಹೋಗಿರಿ. Both of you go together. postp. (soc.) with ű ನನ್ನ ಸಂಗಾತ ಯಾರೂ ಬರುವದು ಬೇಡ. None need come with me. = ಸಂಗಡ (saṃgaḍa)

ಕಿಟ್ಟೆಲ್ ನಿಘಂಟು

  1. 1.

    Tbh. of ಸಂಘಾತ. union, association, company; with, together with (C.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಜೊತೆ.

  2. 2.

    ಜೊತೆಯಲ್ಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada