ಸಂಗ್ರಾಹಕ
ಅಲರ್ ನಿಘಂಟು (ವಿ. ಕೃಷ್ಣ)
-
1.
adjective
collecting or accumulating; tending to collect or accumulating.
-
2.
noun
a man who collects; a collector.
-
3.
noun
an electric device that holds electric current.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸಂಗ್ರಹ ಮಾಡುವ.
-
2.
(ತೆರಿಗೆ, ಹಣ ಮುಂತಾದು ವನ್ನು) ವಸೂಲು ಮಾಡುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada