ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಚಿಕೆ

ಉಚ್ಚಾರಣೆ: sancike
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a number of palms tied togther with a cord passing through the holes made on either sides.

  2. 2.
    noun

    any of the separate books making up a matched set or a complete work; a volume.

  3. 3.
    noun

    a single issue of a periodical; a number.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) 1 issue (of a periodical) 2 single book published small bag in parts [Sk.] ಸಂಚಿ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಾಳೆಗರಿಗಳನ್ನು ಕೂಡಿಸಿ ಮಾಡಿದ ಹೊತ್ತಗೆ.
    2. ಬೇರೆ ಬೇರೆಯಾಗಿ ಪ್ರಕಟಗೊಳ್ಳುವ, ವಿಸ್ತಾರವಾದ ಗ್ರಂಥದ ಒಂದು ಭಾಗ.
    3. ನಿಯತ ಕಾಲಿಕೆಗಳ ಒಂದು ಪ್ರಕಟನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada