ಸಂಜೆಮಲ್ಲಿಗೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a variety of jasmine plant (Jasminum sambac ?) the flowers of which open in the evening.
-
2.
noun
the plant Mirabilis jalapa of Nyctaginaceae family.
-
3.
noun
its flower.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸಾಯಂಕಾಲದಲ್ಲಿ ಮಾತ್ರ ಅರಳುವ ಒಂದು ಬಗೆಯ ಹೂವು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada