ಸಂದಾಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a paying or repaying; payment.
-
2.
noun
something given in return (for something received);ಸಂದಾಯಮಾಡು sandāya māḍu to make a payment; to pay (money to).
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(money) payment (of fees, etc.), paying up what is due, remittance [Sk.] = ಪಾವತಿ (pāvati)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ತೆಗೆದುಕೊಂಡ ಹಣ ಮುಂತಾದುವನ್ನು) ಸಲ್ಲಿಸುವುದು.
2. ಕೊಟ್ಟುದಕ್ಕೆ ಪ್ರತಿಯಾಗಿ ಕೊಡುವುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada