ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂದಿಗ್ಧತೆ

ಉಚ್ಚಾರಣೆ: sandigdhate
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಂದಿಗ್ಧ2 - 4.

  2. 2.
    noun

    the quality or state of being ambiguous; ambiguity.

  3. 3.
    noun

    complex, complicated condition or situation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (doubt) doubtfulness, obscureness 2 (trouble) dilemma, situation in a dilemma ű ನಾನು ನನ್ನ ಮದುವೆ ವಿಷಯದಲ್ಲಿ ಸಂದಿಗ್ಧತೆಗೆ ಸಿಲುಕಿದ್ದೇನೆ. I am in a dilemma regarding my marriage. [Sk.] = ಇಕ್ಕಟ್ಟು (ikkaṭṭu)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅನುಮಾನ.
    2. ಜಟಿಲವಾದ ಪರಿಸ್ಥಿತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada