ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಪನ್ಮೂಲ

ಉಚ್ಚಾರಣೆ: sampanmūla
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a source of wealth; resource.

  2. 2.
    noun

    something that lies ready for use or that can be drawn upon for aid or to take care of a need; resource.

  3. 3.
    noun

    available money or property; wealth; assets; resource.

  4. 4.
    noun

    something that a country, state, etc. has and can use to its advantage; resources.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wealth) natural resource ű ಬಿಹಾರಿನಲ್ಲಿ ಹೆಚ್ಚು ಸಂಪನ್ಮೂಲ ಇದ್ದರೂ ಸಂಪನ್ನತೆ ಇಲ್ಲ. Bihar is not rich in spite of its rich resources.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಂಪತ್ತಿನ ಆಕರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada