ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಪರ್ಕಿಸು

ಉಚ್ಚಾರಣೆ: samparkisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to have communication or dealings with another or others.

  2. 2.
    verb

    to meet or get in touch with (either personally or through some means).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (contact) to contact, to connect, to communicate with, to get into touch with ű ಟೆಲೆಫೋನ್ ಮೇಲೆ ನಾನು ಸ್ನೇಹಿತರನ್ನು ಸಂಪರ್ಕಿಸಿದೆ. I contacted my friend on telephone.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಂಬಂಧವನ್ನು ಹೊಂದು.
    2. ಭೇಟಿಯಾಗು.
    3. ಪತ್ರ, ದೂರವಾಣಿ ಮುಂತಾದುವುಗಳ ಮೂಲಕ ಸಂಪರ್ಕ ಹೊಂದು,- ವ್ಯವಹಾರ ನಡೆಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada