ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಪಾದಕಿ

ಉಚ್ಚಾರಣೆ: sampādaki

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    she who accomplishes, achieves.

  2. 2.
    noun

    a woman who edits manuscripts for purpose of printing and publishing; an editor.

  3. 3.
    noun

    (fem.) the head of a department of a newspaper, magazine, etc., who edits news reports and prioritises items for purpose of publishing; an editor.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಕಟಿಸತಕ್ಕ ಗ್ರಂಥವನ್ನು ಸಂಗ್ರಹಿಸಿ ಪರಿಷ್ಕರಿಸುವವಳು.
    2. ಪ್ರಕಟ ವಾಗುವ ಪತ್ರಿಕೆ ಮುಂತಾದುವನ್ನು ಪರಿಷ್ಕರಿಸು ವವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada