ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಫಲ

ಉಚ್ಚಾರಣೆ: samphala
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being profitable, fruitful; fruitfulness.

  2. 2.
    adjective

    bearing fruit or much fruit.

  3. 3.
    noun

    a good fruit or return for one's labour, effort.

  4. 4.
    adjective

    producing results; profitable; not useless; fruitful.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (gain)〈being〉successful, fruitful, effective ű ಸೈಟ್ ದೊರಕಿಸಲು ನಾನು ಮಾಡಿದ ಪ್ರಯತ್ನ ಸಫಲವಾಗಲಿಲ್ಲ. My effort to secure a site was not successful.

ಕಿಟ್ಟೆಲ್ ನಿಘಂಟು

  1. 1.

    becoming connected with fruit, bearing fruit, fruitful, productive, profitable, yielding profit, yielding a result, successful. see Bp. 5, 35; 24, 8; 26, 66; 43, 77; 47, 60; 57, 63; J. 10, 49.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಫಲವನ್ನು ಹೊಂದಿದುದು.

  2. 2.

    ಫಲಕಾರಿ ಯಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada