ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಬಂಧಿಸು

ಉಚ್ಚಾರಣೆ: sambandhisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be connected with, related to.

  2. 2.
    verb

    to relate, connecte (something) to.

  3. 3.
    verb

    to fit appropriately.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (soc.) to connect, to link vi. (relat.) to be related ű ಭಾರತದಲ್ಲಿ ಗ್ರಹಚಾರ ಮತ್ತು ಮನುಷ್ಯರ ಅದೃಷ್ಟ ಸಂಬಂಧಿಸುತ್ತವೆ ಎಂಬ ನಂಬಿಗೆ ಇದೆ. There is a belief in India that the movement of the planets is related to the fate of men.

ಕಿಟ್ಟೆಲ್ ನಿಘಂಟು

  1. 1.

    = ಸಮ್ಬನ್ಧಿಸು. to be connected or related; to belong to; to be fit (Bp. 28, 37). 2, to join (v. t., ಕೂಡಿಸು G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಂದಿಕೆಯಾಗು.
    2. ಹೊಂದಿಸು.
    3. ಸೇರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada