ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಭಾವ್ಯ

ಉಚ್ಚಾರಣೆ: sambhāvya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a respectable, honourable man.

  2. 2.
    adjective

    appropriate; proper; fit; commensurate.

  3. 3.
    adjective

    likely to happen; probable.

  4. 4.
    adjective

    that can be imagined; imaginable.

  5. 5.
    adjective

    worthy of respect; respectable.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (honour) respectable, honourable, worthy 2 (poss) probable, likely ű ಸಂಭಾವ್ಯ ಪ್ರಶ್ನೆಗಳಿಗೆ ನೀವು ಉತ್ತರಗಳನ್ನು ಸಿದ್ಧಪಡಿಸಿಕೊಂಡಿರಬೇಕು. You must be ready with answers for probable questions. 3 (value) worthy of cost or price ű ಈ ಪುಸ್ತಕಕ್ಕೆ ಸಂಭಾವ್ಯ ಬೆಲೆ ಇಟ್ಟಿಲ್ಲ. This book is not priced as much it deserves.

ಕಿಟ್ಟೆಲ್ ನಿಘಂಟು

  1. 1.

    to be adapted, to be made fit; suitable, capable; supposable, imaginable, possible, probable; to be honoured, respectable, etc.; adequacy, competency, fitness. see Bp. 8, 38; J. 1, 4.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯೋಗ್ಯವಾದುದು.
    2. ಗೌರವಾರ್ಹ.

  2. 2.

    1. ಯಥೋಚಿತವಾದ.
    2. ಉಂಟಾಗಬಹುದಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada