ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಯೋಜಕ

ಉಚ್ಚಾರಣೆ: samyōjaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    serving or tending to connect; connective.

  2. 2.
    noun

    that which serves or tends to connect; a connective.

  3. 3.
    adjective

    forming as or into a whole consisting of interdependent or coordinated parts, esp. for united action; organising.

  4. 4.
    noun

    a man who forms as or into a whole consisting of interdependent or coordinated parts, esp. for united action; a organiser.

  5. 5.
    noun

    he who arranges, makes preparations for the conduct of (something); an organiser.

  6. 6.
    adjective

    arranging, making preparations for the conduct of (something).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    ⦅ f. ಸಂಯೋಜಕಿ⦆1 (join) coordinator 2 (control) one who regulates ű ಗುಂಪು ಹೆಚ್ಚು ಸೇರಿದಾಗ ಸಂಯೋಜಕರು ಜನರನ್ನು ನಿಯಂತ್ರಿಸುತ್ತಾರೆ. When many people assemble the controller regulates the crowd.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸೇರಿಸುವ.

  2. 2.

    ಏರ್ಪಡಿಸುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada