ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಯೋಜಿತ

ಉಚ್ಚಾರಣೆ: samyōjita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    joined together; united; connected.

  2. 2.
    adjective

    arranged; prepared; organised.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 conjoined, united, attached ű ಸಂಯೋಜಿತ ಪ್ರಯತ್ನ combined effort 2 regulated, co-ordinated, systematised ű ನಡೆಯುವಾಗ ನೂರಾರು ಸ್ನಾಯುಗಳು ಸಂಯೋಜಿತವಾಗಿ ಕೆಲಸ ಮಾಡಬೇಕು. While walking hundreds of muscles have to move coordinately.

ಕಿಟ್ಟೆಲ್ ನಿಘಂಟು

  1. 1.

    conjoined, joined, united; attached, annexed.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೂಡಿಕೊಂಡ.
    2. ಏರ್ಪಡಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada