ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಂಸ್ಥಾಪಿಸು

ಉಚ್ಚಾರಣೆ: samsthāpisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to found, institute, build or bring into being on a firm or stable basis.

  2. 2.
    verb

    to install or settle in a position, place, business, etc.

  3. 3.
    verb

    to show to be valid or true; to prove.

  4. 4.
    verb

    to cause to be accepted or recognised.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (birth) to found, to establish, to institute ű ಕನ್ನಡ ಸಾಹಿತ್ಯ ಪರಿಷತ್ತನ್ನು ಯಾರು ಸ್ಥಾಪಿಸಿದರು ? Who is the founder of the Academy of Kannada Literature? 2 (rit.) to install《an idol》

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸ್ಥಾಪನೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada