ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಕತ್

ಉಚ್ಚಾರಣೆ: sakat
ಮೂಲ: Pe. saxt

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಸಕತ್ತು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಸಕತ್ತು, ಸಖತ್, ಸಖತ್ತು (adj.) 1 (degr.) serious, severe (illness etc.), vehement (anger etc.), acute (pain, problem, etc.) ű ಅವನಿಗೆ ಸಕತ್ ಕಾಯಿಲೆಯಂತೆ. They say, he is severely ill. 2 (good) good ű ಈ ಹೋಟೆಲಿನ ಇಡ್ಲಿ ಸಕತಾಗಿದೆ. The idli of this restaurant is good.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೀವ್ರವಾದ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada