ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಗಟು

ಉಚ್ಚಾರಣೆ: sagaṭu
ಮೂಲ: M. sagaṭă

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸಗಟ3.

  2. 2.
    adjective

    whole; entire; not in parts.

  3. 3.
    noun

    the entire; the whole; entirety.

  4. 4.
    noun

    a cart, wagon, carriage or chariot.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (com.) total, wholesale adv. (ext.) total, wholesale ű ಸಾಹುಕಾರ ಮಾರುಕಟ್ಟೆಯಲ್ಲಿದ್ದ ಮಾಲನ್ನೆಲ್ಲ ಸಗಟು ಖರೀದಿಸಿದ. The merchant bought all the goods in the market.

ಕಿಟ್ಟೆಲ್ ನಿಘಂಟು

  1. 1.

    = ಸಗಾಟು. the whole in a lump; an average (My.; ಒಟ್ಟು G.; Te. ಸಗಟು, ಸಗುಟು; T., M. ಚಗಡು; Mhr. ಸಕಟ, in gross, in a lump; indiscriminately).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಟ್ಟು ಮೊತ್ತ.
    2. ಬಂಡಿ.
    3. ನಟನೆ.

  2. 2.

    ಸಂಪೂರ್ಣ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada