ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಜಾತಿ

ಉಚ್ಚಾರಣೆ: sajāti
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the same caste as that of another.

  2. 2.
    noun

    (biol.) the same genus as that of another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (kind) of the same type, kind or species ű ಸಜಾತಿ ಧ್ರುವಗಳು ಒಂದನ್ನೊಂದು ನಿರಾಕರಿಸುತ್ತವೆ. Like poles repel each other. adj., mf. (ethn.)〈person〉of the same community, caste or tribe ű ಹರಿ ಸಜಾತಿ ಹುಡುಗಿ ಬೇಕೆಂದು ಭಾರತಕ್ಕೆ ಬಂದು ಮದುವೆ ಮಾಡಿಕೊಂಡ. Hari came to India to marry a girl of the same caste.

ಕಿಟ್ಟೆಲ್ ನಿಘಂಟು

  1. 1.

    of the same sort or kind or species; of the same class or tribe or caste.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದೇ ಕುಲ,- ವಂಶ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada