ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಜ್ಜು

ಉಚ್ಚಾರಣೆ: sajju
ಮೂಲ: Sk. sajja-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an act of preparing; preparation.

  2. 2.
    noun

    the state of being prepared; preparation;

  3. 3.
    noun

    ಸಜ್ಜಾಗು sajjāgu = ಸಜ್ಜುಗೊಳ್ಳು; ಸಜ್ಜುಮಾಡು sajju māḍu = ಸಜ್ಜುಗೊಳಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (prep.) readiness, preparation ű ತಮ್ಮ ನಾಳೆ ಹೊರಡಲು ಸಜ್ಜು ಮಾಡಿಕೊಳ್ಳುತ್ತಿದ್ದಾನೆ. My brother has prepared for his departure tomorrow

ಕಿಟ್ಟೆಲ್ ನಿಘಂಟು

  1. 1.

    Tbh. of ಸಜ್ಜ prepared, made ready, ready (My.). ಪೂಜೈ ಮಾಡಿದರೂ ಹೂಜೈ ಸಜ್ಜು ಆಗಲಿಲ್ಲ (Prv.). — ಸಜ್ಜುಗೈಯ್ to make ready; to make oneself ready (Rśv. 6, 116 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಯಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada