ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಜ್ಜುಕ

ಉಚ್ಚಾರಣೆ: sajjuka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which is new, young or fresh.

  2. 2.
    noun

    a bud in the early stage.

ಕಿಟ್ಟೆಲ್ ನಿಘಂಟು

  1. 1.

    = ಸಜ್ಜಕ 1, ಸರ್ಜಕ Tbh. of ಸದ್ಯಸ್ಕ. new, recent, young (ಪ್ರತ್ಯಗ್ರ, ಸದ್ಯಸ್ಕ Hlā.). 2, that is young or fresh: a bud (ನನೈ, ಮುಗುಳ್, ಮೌಗ್ಗೈ, ಕುಟ್ಮಲ Śm. 22, o. r. ಸರ್ಜುಕ Kk. 23, o. r. ಸಜ್ಜಕ J. 17, 24; 18, 30).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೊಗ್ಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada