ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಟೆ

ಉಚ್ಚಾರಣೆ: saṭe
ಮೂಲ: Sk. śaṭha-? ‰Dr.? cf. Ka. soṭṭa M2.291

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a false statement; a lie; falsehood.

  2. 2.
    noun

    = ಸಟ1.

  3. 3.
    noun

    ಸಟೆ ನುಡಿಯುವವನಿಗೆ ಮಠದ ಪೂಜೆ ಏಕೆ? saṭe nuḍiyuvavanige maṭhada pūje ēke? (prov.) falsehood and piety donot go together.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cheat) lie, falsehood, mendacity [Sk. śaṭha-? ‰Dr.? cf. Ka. soṭṭa M2.291] spoon ಸಟುಕ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹುಸಿ.
    2. ಕೇಸರ.
    3. ಜಡೆಗಟ್ಟಿದ ಕೂದಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada