ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಡಿಲಿಸು

ಉಚ್ಚಾರಣೆ: saḍilisu
ಮೂಲ: + -isu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause or allow (something) to become loose, slack.

  2. 2.
    verb

    to untie; to unfasten; to unbound.

  3. 3.
    verb

    to cause to disperse, run away, in different direction; to dispel.

  4. 4.
    verb

    to leave (behind something).

  5. 5.
    verb

    to give discount, concession; to take lesser value than the face value or published price.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (size) to loosen《as a cloth, belt, knot, etc.》

ಕಿಟ್ಟೆಲ್ ನಿಘಂಟು

  1. 1.

    = ಸಡಿಲ್ಚು etc. (Grj. 10, 61 va.; Bp. 59, 3; Te. ಸಡಲಿಂಚು, ಸಳ್ಳಿಂಚು). [ಸಡಿಲಿಸದಲಸದರಂ ಪೇಳ್ದೈಡೈಯೌಳ್ ನಿಲೈ Kr. 1, 73; Pb. 5, 93].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಳ್ಳಕಮಾಡು.
    2. ಕಳಚು.
    3. ಕಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada