ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸಣ್ಣಿಸು

ಉಚ್ಚಾರಣೆ: saṇṇisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to pulverise, grind into very fine powder.

  2. 2.
    verb

    (fig.) to destroy completely.

  3. 3.
    verb

    to become very thin, lean.

  4. 4.
    verb

    to reduce to dust or powder, as by pounding or grinding; to pulverise.

  5. 5.
    verb

    to be reduced to fine powder; to be pulverised.

  6. 6.
    verb

    (fig.) to subject to severe test to assess the real worth, value or sincerity.

ಕಿಟ್ಟೆಲ್ ನಿಘಂಟು

  1. 1.

    to powder: to harass greatly (Grj. 2, 106 va.). [ಬಲಮೈಲ್ಲಮನರೈದು ಸಣ್ಣಿಸಿದನ್ತೈ ಮಾಡಿ Pb. 10, 117 va.; Ap. 11, 47].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅರೆ.
    2. ನಯ ಗೊಳಿಸು.
    3. ಬಡವಾಗು.
    4. ಕ್ಷೀಣಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada